SSB ನೇಮಕಾತಿ 2026: 827 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದಲ್ಲಿ ಕಾಯಂ ಉದ್ಯೋಗ ಪಡೆಯುವ ಕನಸು ಹೊಂದಿರುವ ಅಭ್ಯರ್ಥಿಗಳಿಗೆ ಸಶಸ್ತ್ರ ಸೀಮಾ ಬಲ್ (SSB) ಭರ್ಜರಿ ಸಿಹಿ ಸುದ್ದಿ ನೀಡಿದೆ. ಖಾಲಿ ಇರುವ 827 ಕಾನ್‌ಸ್ಟೆಬಲ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ: ಅರ್ಹತೆಗಳು: ವೇತನ ಮತ್ತು ಅರ್ಜಿ ಶುಲ್ಕ: ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಈ ಕೆಳಗಿನ ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ: ಅರ್ಜಿ ಸಲ್ಲಿಸುವ ವಿಧಾನ: ಆಸಕ್ತರು ಆನ್‌ಲೈನ್ ಮೂಲಕ ಈ ಕೆಳಗಿನಂತೆ ಅರ್ಜಿ ಸಲ್ಲಿಸಬಹುದು:…