Breaking News! ಕಾಂಗ್ರೆಸ್ ನೀಡಿದ ಆಶ್ವಾಸನೆಯಂತೆ‌ ದಿಡೀರನೆ ಸಾಲ ಮನ್ನಾ ಮಾಡಲು ಮುಂದಾದ ಸರ್ಕಾರ! ಯಾರ ಸಾಲ ಎಷ್ಟು ಮನ್ನಾ! ಯಾವಾಗ ಮನ್ನಾ?

ಹಲೋ ಸ್ನೇಹಿತರೇ, ಇಂದಿನ ನಮ್ಮ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ,  ಆತ್ಮೀಯ ರೈತ ಬಾಂಧವರೇ ನಿಮಗೆ ಇದು ಭರ್ಜರಿ ಸಿಹಿ ಸುದ್ದಿ ಎಂದೇ ಹೇಳಬಹುದು ಹೇಗೆಂದರೆ ರೈತರು ಅನೇಕ ಉದ್ದೇಶಗಳಿಗಾಗಿ ಬ್ಯಾಂಕುಗಳಿಂದ ಸಾಲವನ್ನು ಪಡೆದಿರುತ್ತಾರೆ ಇಂತಹ ಸಂದರ್ಭಗಳಲ್ಲಿ ಸಾಲವನ್ನು ಮರುಪಾವತಿಸಲು ಪರದಾಡುತ್ತಿರುತ್ತಾರೆ ಹಾಗಾಗಿ ಸರ್ಕಾರ ಒಂದು ಒಳ್ಳೆಯ ಉದ್ದೇಶದಿಂದ ಇಂದಹ ಹೊಸ ನಿರ್ದಾರವನ್ನು ಕೈಗೊಂಡಿದೆ. ಹಾಗೆ ಸರ್ಕಾರ ಮಹಿಳೆಯರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಲು ಮುಂದಾಗಿದೆ. ಬ್ಯಾಂಕುಗಳಲ್ಲಿ ಮಾಡಿದ ಸಾಲವನ್ನು ಮನ್ನಾ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ನಿರ್ಧಾರವನ್ನು ಕೈಗೊಂಡಿದೆ.\

The government has come forward to waive the loan suddenly

ಚುನಾವಣೆಗೂ ಮುನ್ನ ರಾಜ್ಯದಲ್ಲಿ ಅಧಿಕಾರವನ್ನು ಪಡೆಯುವ ಆಸೆಯಿಂದ ಕಾಂಗ್ರೆಸ್ ಸರ್ಕಾರವು ರಾಜ್ಯದ ರೈತರಿಗೆ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಹಲವಾರು ಗ್ಯಾರಂಟಿ ಯೋಜನೆಗಳನ್ನು ಹಾಗೂ ಆಶ್ವಾಸನೆಗಳನ್ನು ಅಧಿಕಾರಕ್ಕೆ ಬಂದರೆ ಜಾರಿಗೊಳಿಸುವುದಾಗಿ ತಿಳಿಸಿತ್ತು ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ಹಲವಾರು ಯೋಜನೆಗಳನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಇಂತಹ ಸಂದರ್ಭದಲ್ಲಿ ಪ್ರಮುಖ ನಿರ್ಧಾರವನ್ನು ಕೈಗೊಂಡಿದೆ.

Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಮೊದಲೇ ತಿಳಿಸಿದಂತೆ ಸರ್ಕಾರವು ರೈತ ಮಹಿಳೆಯರ ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಮನ್ನಾ ಮಾಡುವುದಾಗಿ ತಿಳಿಸಿದೆ. ಈಗಾಗಲೇ ಗೃಹಜೋತಿ ಯೋಜನೆ ಅಡಿಯಲ್ಲಿ ಉಚಿತ ವಿದ್ಯುತ್ ಅನ್ನು ನೀಡಲು ಸಹ ಸರ್ಕಾರ ಹಲವು ಕಂಡಿಶನ್ ಗಳನ್ನು ಇಟ್ಟು ನೀಡಲು ಮುಂದಾಗಿದೆ. ಈಗಾಗಲೇ ಸರ್ಕಾರವು ತಾನು ಹೊರಡಿಸಿದ ಆಶ್ವಾಸನೆ ಪ್ರಕಾರ ಪಹಿಳೆಯರಿಗೆ ಉಚಿತ ಬಸ್‌ ಪ್ರಯಾಣವನ್ನು ಜಾರಿಗೊಳಿಸಲಾಗಿದೆ.

ಚುನಾವಣೆಗೆ ಮುನ್ನ ಕೋಲಾರದಲ್ಲಿ ಸ್ತ್ರೀಶಕ್ತಿ ಮಹಿಳಾ ಸಂಘಗಳು ಆಯೋಜಿಸಿದ್ದ ಸಭೆಯಲ್ಲಿ ಹಿಂದಿನ ಮುಖ್ಯಮಂತ್ರಿಗಳು ಆಗಿರುವ ಸಿದ್ದರಾಮಯ್ಯನವರು ಸ್ತ್ರೀಶಕ್ತಿ ಸಂಘಗಳ ಸಾಲವನ್ನು ಮನ್ನಾ ಮಾಡುವುದಾಗಿ ಆಶಯವನ್ನು ವ್ಯಕ್ತಪಡಿಸಿದ್ದರು ಹಾಗಾಗಿ ಪ್ರಸ್ತುತ ಶ್ರೀ ಶಕ್ತಿ ಸಂಘಗಳ ಸದಸ್ಯರುಗಳು ಸ್ತ್ರೀಶಕ್ತಿ ಸಂಘಗಳ ಸಾಲವನ್ನು ಮನ್ನಾ ಮಾಡಬೇಕಾಗಿ ಒತ್ತಾಯವನ್ನು ಸರ್ಕಾರದ ಮೇಲೆ ಹೇರುತಿದ್ದಾರೆ.

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Click Here
Home PageClick Here

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದು ಒಂದು ತಿಂಗಳ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾದ ಕುರಿತು ಯಾವುದೇ ರೀತಿಯ ಮಾಹಿತಿಯನ್ನು ನೀಡಲಿಲ್ಲ ಎಂದು ಸ್ತ್ರೀ ಶಕ್ತಿ ಸಂಘಗಳು ಅರ್ಜಿ ಆಯಲು ಪ್ರಾರಂಭಿಸಿದವು. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರವು ಶ್ರೀ ಶಕ್ತಿ ಸಂಘಗಳ ಸಾಲವನ್ನು ಮನ್ನಾ ಮಾಡುವ ಕುರಿತು ಯೋಚನೆ ಮಾಡಿದೆ ಎಂದು ಹಲವು ಬಲಮೂಲಗಳ ಪ್ರಕಾರ ತಿಳಿದು ಬಂದ ಮಾಹಿತಿ ಇದಾಗಿದೆ. ಹಾಗಾಗಿ ಸರ್ಕಾರ ಬ್ಯಾಂಕುಗಳ ಸಾಲವನ್ನು ಮುಂದಿನ ದಿನಗಳಲ್ಲಿ ಮನ್ನಾ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಬಹುದಾಗಿದೆ.

ಪೆಟ್ರೋಲ್‌ ಡೀಸೆಲ್‌ 1 ಲೀಟರ್‌ ಬೆಲೆಗೆ ಈಗ 1.5 ಲೀಟರ್‌ ಬಗ್ಗೆ ತಿಳಿಯಲು ಇಲ್ಲಿ ನೋಡಿ

ಈಗಾಗಲೇ ಸರ್ಕಾರವು ಮಾಡಿರುವ ಹಲವು ಯೋಜನೆಗಳಿಂದ ರಾಜ್ಯದ ಹಲವು ಸಾರ್ವಜನಿಕರಿಗೆ ಉಪಯೋಗವಾದರೂ ಹಲವು ಸಾರ್ವಜನಿಕರಿಗೆ ತೊಂದರೆಯಾಗಿದೆ ಸರ್ಕಾರ ಮಾಡಿರುವ ಉಚಿತ ಪ್ರಯಾಣದಿಂದ ಕಾರುಗಳು ಹಾಗೂ ಟ್ಯಾಕ್ಸಿಗಳನ್ನು ಹಾಗೂ ಆಟೋ ಚಾಲಕರಿಗೆ ಬಹಳ ತೊಂದರೆಯಾಗುತ್ತಿದ್ದು ಈ ಕುರಿತು ಸಹ ಸರ್ಕಾರ ಯೋಚನೆ ಮಾಡಬೇಕಾಗಿದೆ.

ಪ್ರಸ್ತುತ ಸ್ತ್ರೀಶಕ್ತಿ ಸಂಘಗಳ ಸಾಲವನ್ನು ಸರ್ಕಾರ ಮಾಡಬಹುದು ಎಂಬ ಆಶಯವನ್ನು ಇಟ್ಟುಕೊಂಡು ಸ್ತ್ರೀಶಕ್ತಿ ಸಂಘಗಳು ಕಾಯುತ್ತೇವೆ ಇದೇ ರೀತಿ ಸರ್ಕಾರವು ಸಾರ್ವಜನಿಕರಿಗೆ ನೀಡಿರುವ ಎಲ್ಲಾ ಆಶ್ವಾಸನೆಗಳನ್ನು ಕಾರ್ಯರೂಪಕ್ಕೆ ತಂದು ರಾಜ್ಯದ ಯಾವುದೇ ಸಾರ್ವಜನಿಕರಿಗೆ ತೊಂದರೆ ಆಗದಂತೆ ಜಾರಿಗೊಳಿಸಬೇಕಾಗಿ ಕೋರಿಕೊಳ್ಳುತ್ತೇವೆ.

ಇತರೆ ವಿಷಯಗಳು:

Breaking News: ಎಲ್ಲಾ ವಿದ್ಯಾರ್ಥಿಗಳಿಗೆ ಹೊಡಿತು ಜಾಕ್‌ಪಾಟ್. ! ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸ್ಕೂಟಿ ಭಾಗ್ಯ & 25 ಸಾವಿರ ರೂ ಉಚಿತ.! ಸಿದ್ದರಾಮಯ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಲಾಟ್ರಿ.

Breaking News: ಉಚಿತ ರೇಷನ್‌ ಜೊತೆಗೆ 1000 ರೂ ಫ್ರೀ.! ಕಾಂಗ್ರೆಸ್ ಸರ್ಕಾರದಿಂದ 5 ಗ್ಯಾರೆಂಟಿಗಳ ಜೊತೆಗೆ ಮತ್ತೊಂದು ಯೋಜನೆ ಜಾರಿ.!

Leave your vote

Leave a Reply

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ