ಹಲೋ ಸ್ನೇಹಿತರೇ ನಮಸ್ಕಾರ, ನೀವು ಉತ್ತಮ ಸಂಬಳದ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ? ಅದೂ ನಮ್ಮ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕೆಲಸ ಮಾಡುವ ಸುವರ್ಣ ಅವಕಾಶ ನಿಮಗಾಗಿ ಕಾಯುತ್ತಿದೆ. ಹೌದು, ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL) ವಿವಿಧ ಮೇಲ್ವಿಚಾರಕ (Supervisor) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಹುದ್ದೆಯ ವಿವರಗಳು:
- ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್
- ಹುದ್ದೆಯ ಹೆಸರು: ಮೇಲ್ವಿಚಾರಕ
- ಒಟ್ಟು ಹುದ್ದೆಗಳು: 15
- ಕೆಲಸದ ಸ್ಥಳ: ಉಡುಪಿ – ಕರ್ನಾಟಕ

ವಿದ್ಯಾರ್ಹತೆ:
- ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಐಟಿಐ, ಮೆಕ್ಯಾನಿಕಲ್ / ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ಬಿ.ಕಾಂ, ಬಿಬಿಎಂ, ಬಿಬಿಎ ಪೂರ್ಣಗೊಳಿಸಿರಬೇಕು
ವಯೋಮಿತಿ:
- ಅಭ್ಯರ್ಥಿಯ ಗರಿಷ್ಠ ವಯಸ್ಸು 22-04-2026 ರಂತೆ 45 ವರ್ಷಗಳನ್ನು ಹೊಂದಿರಬೇಕು.
ಮಾಸಿಕ ವೇತನ :
- ಮಾಸಿಕ ₹40,650 – 44,164/- ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
- SC/ ST/ PWBD ಅಭ್ಯರ್ಥಿಗಳಿಗೆ: ಇಲ್ಲ
- ಇತರ ಎಲ್ಲಾ ಅಭ್ಯರ್ಥಿಗಳಿಗೆ: ₹300/-
- ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಪವರ್ ಪಾಯಿಂಟ್ ಪ್ರಸ್ತುತಿ
- ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಅಧಿಕೃತ ವೆಬ್‌ಸೈಟ್ https://udupicsl.com/ ಗೆ ಭೇಟಿ ನೀಡಿ.
- ‘Recruitment’ ವಿಭಾಗದಲ್ಲಿ ‘Supervisor’ ಅಧಿಸೂಚನೆಯನ್ನು ಓದಿ.
- ನಿಮ್ಮ ಎಲ್ಲಾ ದಾಖಲೆಗಳೊಂದಿಗೆ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ (ಅನ್ವಯವಾಗುವವರು ಮಾತ್ರ) ಫಾರ್ಮ್ ಸಬ್‌ಮಿಟ್ ಮಾಡಿ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 02-04-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-04-2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 22-04-2026
ಪ್ರಮುಖ ಲಿಂಕ್ ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಆನ್ಲೈನ್ | Click Here |
| ಅಧಿಕೃತ ವೆಬ್‌ಸೈಟ್ | Click Here |