ಅಂಗನವಾಡಿ ಶಿಕ್ಷಕಿ & ಸಹಾಯಕಿ ಹುದ್ದೆಗಳ ನೇಮಕಾತಿ | WCD Kalaburagi Recruitment 2026

ಹಲೋ ಸ್ನೇಹಿತರೇ ನಮಸ್ಕಾರ, ನೀವು ಕಲಬುರಗಿ ಜಿಲ್ಲೆಯವರಾಗಿದ್ದು, ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಿದ್ದರೆ ನಿಮಗೊಂದು ಭರ್ಜರಿ ಸಿಹಿ ಸುದ್ದಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬರೋಬ್ಬರಿ 412 ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ.

  • ಸಂಸ್ಥೆಯ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲ್ಬುರ್ಗಿ (WCD Kalaburagi)
  • ಒಟ್ಟು ಹುದ್ದೆಗಳು: 412
  • ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು
  • ಉದ್ಯೋಗ ಸ್ಥಳ: ಕಲ್ಬುರ್ಗಿ- ಕರ್ನಾಟಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ, ಪಿಯುಸಿ ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ತುಂಬಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ.

ಮೆರಿಟ್‌ ಪಟ್ಟಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

  • ಹಂತ 1: ಮೊದಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
  • ಹಂತ 2: ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಿದ್ಧವಾಗಿಟ್ಟುಕೊಳ್ಳಿ.
  • ಹಂತ 3: ಐಡಿ ಪ್ರೂಫ್ (ಆಧಾರ್ ಕಾರ್ಡ್), ವಯಸ್ಸಿನ ದಾಖಲೆ, ಶೈಕ್ಷಣಿಕ ಅಂಕಪಟ್ಟಿ ಮತ್ತು ಇತ್ತೀಚಿನ ಫೋಟೋವನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
  • ಹಂತ 4: ಆನ್‌ಲೈನ್ ಅರ್ಜಿಯಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಹಂತ 5: ಕೊನೆಯದಾಗಿ ‘Submit’ ಬಟನ್ ಒತ್ತಿ ಮತ್ತು ಮುಂದಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆಯನ್ನು ಸೇವ್ ಮಾಡಿಕೊಳ್ಳಿ.
  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 20 -02- 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 -04- 2026

ಗಮನಿಸಿ: ಕೊನೆಯ ದಿನದವರೆಗೆ ಕಾಯಬೇಡಿ, ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ಇಂದೇ ಅರ್ಜಿ ಸಲ್ಲಿಸಿ. ನಿಮ್ಮ ಸುತ್ತಮುತ್ತಲಿನ ಉದ್ಯೋಗಾಕಾಂಕ್ಷಿ ಮಹಿಳೆಯರಿಗೂ ಈ ಮಾಹಿತಿಯನ್ನು ಶೇರ್ ಮಾಡಿ!

ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್Click Here
ಅಧಿಕೃತ ವೆಬ್‌ಸೈಟ್Click Here

Leave a Reply

Your email address will not be published. Required fields are marked *